ದಿನಾಂಕ 26/07/2022 ರಂದು 1ರಿಂದ 8ನೇತರಗತಿಯಲ್ಲಿ ಹಾಜರಾದ ವಿದ್ಯಾರ್ಥಿಗಳಿಗೆ ಪೋಷಕರ ಒಪ್ಪಿಗೆಯ ಮೇರೆಗೆ, ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು ಮೂಖ್ಯೋಪಾಧ್ಯಾಯರು, ಹಾಗೂ ಶಿಕ್ಷಕರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ತಲಾ 2 ಬಾಳೆ ಹಣ್ಣುಗಳನ್ನು ವಿತರಿಸಲಾಯಿತು.