ದಿನಾಂಕ 07/12/2022ರ ಬುಧವಾರ ಹಿರಿಯ ಪ್ರಾಥಮಿಕ ಶಾಲೆಯಿಂದ 1ರಿಂದ 5ನೇ ತರಗತಿಯ ಮಕ್ಕಳಿಂದ FUNDAYಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಸಂಸ್ಧೆಯ ಟ್ರಸ್ಟಿಗಳು, ಆಡಳಿತ ಮಂಡಳಿಯ ಸದಸ್ಯರು ಸದನದ ಶಿಕ್ಷಕ ವೃಂದದವರು ಕಾರ್ಯಕ್ರಮಕ್ಕೆ ಭಾಗವಹಿಸಿದ್ದರು.