ದಿನಾಂಕ /24/07/2023/ರಂದು ನಡೆದ ತಾಲೂಕು ಹಂತದ ಯೋಗಾಸನ ಸ್ಪರ್ಧೆ ಯಲ್ಲಿ ಸ್ವರಿತ್ 9ನೇ ತರಗತಿ ಪ್ರಥಮ ಸ್ಥಾನ ಪಡೆದು ವನಿತಾ ಸದನ ಪ್ರೌಢಶಾಲೆಗೆ ಕೀರ್ತಿ ತಂದುಕೊಟ್ಟಿದಾನೆ ಇವನಿಗೆ ಅಧ್ಯಕ್ಷರು /ಕಾರ್ಯದರ್ಶಿಗಳು ಆಡಳಿತ ಮಂಡಳಿಯ ಸದಸ್ಯರು ಹಾಗೂ ಆಡಳಿತ ಅಧಿಕಾರಿಗಳು ಮುಖ್ಯ ಶಿಕ್ಷಕರು ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಶಿಕ್ಷಕರುಗಳು ಅಭಿನಂದನೆಗಳನ್ನು ಸಲ್ಲಿಸಿದರು


