ದಿನಾಂಕ 21/06/2024 ರಂದು ವನಿತಾ ಸದನ ಅವರಣದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಯೋಗ ಕಾರ್ಯಕ್ರಮಕ್ಕೆ ಟ್ರಸ್ಟಿಗಳು, ಗೌ||ಕಾರ್ಯದರ್ಶಿನಿಯವರು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕ ವೃಂದದವರು, ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲೆಯ ಮಕ್ಕಳು ಭಾಗವಹಿಸಿದ್ದರು.