69ನೇ ಕನ್ನಡ ರಾಜ್ಯೋತ್ಸವ

ದಿನಾಂಕ 01/11/2024ರಂದು ವನಿತಾ ಸದನ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಶ್ರೀ. ಬಿ.ಆರ್. ರವಿಸರ್ ಅವರ ಅಧ್ಯಕ್ಷತೆಯಲ್ಲಿ ಕನ್ನಡ ಧ್ವಜವನ್ನು ಹಾರಿಸುವುದರ ಮೂಲಕ ಕನ್ನಡ ಹಬ್ಬವನ್ನು ಆಚರಿಸಲಾಯಿತು.

Leave a Reply

Your email address will not be published. Required fields are marked *