ಶಾರದಾ ಪೂಜೆ

ದಿನಾಂಕ 06/03/2025ರಂದು ಪ್ರೌಢಶಾಲಾ ವಿಭಾಗ, ಹಿರಿಯ ಪ್ರಾಥಮಿಕ ವಿಭಾಗದಿಂದ ಶಾರದಾ ಪೂಜೆಯನ್ನು ಏರ್ಪಡಿಸಲಾಯಿತು. ಪೂಜೆಗೆ ಟ್ರಸ್ಟಿಗಳು, ಸದಸ್ಯರುಗಳು, ಶಿಕ್ಷಕ ವೃಂದದವರು, ಆಡಳಿತ ಮಂಡಳಿಯವರು, ಹಾಗೂ ಪುಟಾಣಿ ಮಕ್ಕಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *