ದಿನಾಂಕ 05/06/2023 ರ ಸೋಮವಾರ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಪರಿಸರದ ಕಾಳಜಿ ಬಗ್ಗೆ ತಿಳಿಸಲಾಯಿತು. ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ಮಂಡಳಿಯವರು ಹಾಜರಿದ್ದರು.