ದಿನಾಂಕ 19/06/2024ರಂದು ಪ್ರೌಢಶಾಲಾ ವಿಭಾಗದಿಂದ ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಪೋಷಕರ ಸಭೆಯನ್ನು ಏರ್ಪಡಿಸಲಾಯಿತು. ಈ ಸಭೆಗೆ ಗೌ||ಕಾರ್ಯದರ್ಶಿನಿಯವರಾದ ಶ್ರೀಮತಿ. ಯಶಸ್ವಿನಿ ಜಗದೀಶ್, ಶಿಕ್ಷಕರು, ವಿದ್ಯಾರ್ಥಿಗಳು ಆಗಮಿಸಿದ್ದರು. ಪೋಷಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಾಲೆಯ ಬಗ್ಗೆ ಮೆಚ್ಚುಗೆಯ ಮಾತಾನಾಡಿದರು.